ಸಂತಾಪ
ಶಿವಮೊಗ್ಗ: ಕೃಷಿ ಕ್ಷೇತ್ರದಲ್ಲಿ ಅಪಾರ ಸಾಧನೆಗೈದ ದೇವಂಗಿ ಪ್ರಪುಲ್ಲಚಂದ್ರ ನಿಧನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂತಾಪ ವ್ಯಕ್ತಪಡಿಸಿದೆ.
ಗ್ರಾಮಾಭಿವೃದ್ಧಿ ಸಂಘದೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಯೋಜನೆಯ ಸಣ್ಣ ಕೃಷಿಕರಿಗೆ ದೊಡ್ಡ ಸಲಹೆಗಾರರಾಗಿದ್ದರು.
ಯುವ ಕೃಷಿಕರಿಗೂ ಯಂತ್ರೋಪಕರಣಗಳ ಬಳಕೆಯಿಂದಾಗುವ ಅನುಕೂಲಗಳನ್ನು ಪ್ರಾತ್ಯಕ್ಷಿಕೆ ಮೂಲಕ ಪರಿಚಯಿಸಿದ್ದವರು ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಮಂಜುನಾಥ್ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.