ಶಿರಾಳಕೊಪ್ಪ: ತಾಲೂಕಿನಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಬಗ್ಗೆ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರ ಮಾಡುತ್ತಿರುವದು ಕುಚೋದ್ಯದ ಸಂಗತಿ ಎಂದು ಬಿ ಎಸ್ಆರ್ ಕಾಂಗ್ರಸ್ ಪಕ್ಷದ ಅಭ್ಯರ್ಥಿ ಜೆ. ಫಕ್ಕೀರಪ್ಪ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಹೇಳಿಕೆ ನೀಡಿ, ಪಕ್ಷ ಜೆಡಿಎಸ್ ಬೆಂಬಲಿಸಲಿದೆ ಎಂದು ತಾಲೂಕಿನಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ.