ಶಿವಮೊಗ್ಗ

ನವೋದಯ ಶಿಕ್ಷಕರ ಮುಷ್ಕರ

ಶಿವಮೊಗ್ಗ: ಜವಾಹರ್‌ಲಾಲ್ ನವೋದಯ ವಿದ್ಯಾಲಯಗಳ ಶಿಕ್ಷಕರು ಹಾಗೂ ನೌಕರರು ಭವಿಷ್ಯನಿಧಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಅನಿರ್ದಿಷ್ಠಾವಧಿ ಮುಷ್ಕರ ಆರಂಭಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನವೋದಯ ವಿದ್ಯಾಲಯ ವಸತಿ ಶಾಲೆಗಳಾಗಿವೆ. ಇಲ್ಲಿನ ಸಿಬ್ಬಂದಿ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿಗೆ ಶ್ರಮಿಸಿದ್ದಾರೆ. ಆದರೆ, ಸಿಬ್ಬಂದಿಗೆ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಆರ್ಥಿಕ ಸಹಾಯ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಬೇಡಿಕೆ ಈಡೇರಿಸುವಂತೆ ಹಲವು ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದಾರೆ. ನಾವು ಕೇಂದ್ರ ಸರ್ಕಾರದ ನೌಕರರಾಗಿದ್ದು, ವೃದ್ಧಾಪ್ಯದಲ್ಲಿ ಯಾವುದೇ ಆರ್ಥಿಕ ಬೆಂಬಲವಿಲ್ಲ, ಇದ್ದರಿಂದ ನೌಕರರು ಮುಂದಿನ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರದಿಂದ ಅನಿರ್ಧಿಷ್ಠಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ. ಮುಷ್ಕರದ ವೇಳೆ ನವೋದಯ ಶಾಲಾ ಶಿಕ್ಷಕರು ಮತ್ತು ನೌಕರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!