ನೀರು ಹರಿಸಲು ಒತ್ತಾಯ
ಶಿವಮೊಗ್ಗ: ಭದ್ರಾ ನಾಲೆಯಿಂದ ದಾವಣಗೆರೆ ವಿಭಾಗಕ್ಕೆ ಸತತ 120 ದಿನಗಳ ಕಾಲ ನಿರಂತರ ನೀರು ಹರಿಸುವಂತೆ ದಾವಣಗೆರೆ ಕಿಸಾನ್ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.
ಭದ್ರಾ ಬಲನಾಲೆ ಮತ್ತು ಎಡನಾಲೆಯಲ್ಲಿ ನೀರು ಬಿಟ್ಟಿರುವುದರಿಂದ ದಾವಣಗೆರೆ ವಿಭಾಗದ ರೈತರಿಗೆ ಬಹಳ ಸಮಸ್ಯೆಯಾಗಲಿದೆ. ಆದ್ದರಿಂದ ಸತತ 120 ದಿನಗಳ ಕಾಲ ನೀರು ಬಿಡುವಂತೆ ಸಮಿತಿ ಆಗ್ರಹಿಸಿದೆ.
ಇಲ್ಲವಾದಲ್ಲಿ ಕಾಡಾ ಕಚೇರಿ ಹಾಗೂ ಭದ್ರಾ ಜಲಾಶಯದ ಎದುರು ಪ್ರತಿಭಟನೆ ನಡೆಸುವುದಾಗಿ ಸಮಿತಿ ಸದಸ್ಯರು ಎಚ್ಚರಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.