ಕೆರೆ ಒತ್ತುವರಿ: ಹೈ ನೋಟಿಸ್
ಸಾಗರ: ಇಲ್ಲಿನ ಇತಿಹಾಸ ಪ್ರಸಿದ್ಧ ಗಣಪತಿ ಕೆರೆಯ ಒತ್ತುವರಿಗೆ ಸಂಬಂಧಿಸಿದಂತೆ ರಾಜ್ಯದ ಉಚ್ಚ ನ್ಯಾಯಾಲಯ ರಾಜ್ಯ ಸರ್ಕಾರದ ಸಣ್ಣನೀರಾವರಿ ಇಲಾಖೆ, ಶಿವಮೊಗ್ಗ ಜಿಲ್ಲಾಧಿಕಾರಿ, ಸಾಗರ ಉಪವಿಭಾಗಾಧಿಕಾರಿ, ತಹಸೀಲ್ದಾರ್ ಹಾಗೂ ಸಾಗರ ನಗರಸಭೆಯ ಪೌರಾಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ. ಐತಿಹಾಸಿಕವಾದ ಗಣಪತಿ ಕೆರೆಯ ಒತ್ತುವರಿಯನ್ನು ತೆರವುಗೊಳಿಸುವಂತೆ ಆದೇಶ ನೀಡಬೇಕು ಎಂದು ಐ.ವಿ.ಹೆಗಡೆ ಮತ್ತಿತರರು ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಫೆ.5ರಂದು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ವಿಭಾಗೀಯ ನ್ಯಾಯಪೀಠ ಎದುರುದಾರರಿಗೆ ನೋಟಿಸ್ ಜಾರಿ ಮಾಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.