ಪರೀಕ್ಷೆಗೆ ಅವಕಾಶ
ಶಿವಮೊಗ್ಗ: ಜಗದ್ಗುರು ದಾರುಕಾಚಾರ್ಯ ಕೈಗಾರಿಕಾ ತರಬೇತಿ ಕೇಂದ್ರ 7ನೇ ತರಗತಿಯಲ್ಲಿ ಉತ್ತೀರ್ಣ ಹಾಗೂ ಅನುತ್ತೀರ್ಣರಾದವರಿಗೆ ನೇರವಾಗಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಅವಕಾಶ ನೀಡಲಿದೆ. ಇದಕ್ಕೆ ಯಾವುದೇ ವಯೋವುತಿ ಇರುವುದಿಲ್ಲ. ಆಸಕ್ತರು ಫೆ.14ರೊಳಗೆ ಹೆಸರನ್ನು ನೋಂದಾಯಿಸುವಂತೆ ತಿಳಿಸಿದೆ. ವಿವರಗಳಿಗಾಗಿ-9591742990. ಫೆ.15ರಿಂದ ಉಚಿತವಾಗಿ ಕಂಪ್ಯೂಟರ್, ಹೌಸ್ವೈರಿಂಗ್, ಟೈಲರಿಂಗ್, ಸ್ಪೋಕನ್ ಇಂಗ್ಲಿಷ್, ಮೊಬೈಲ್ ರಿಪೇರಿ, ಕೋರ್ಸ್ ಅಕೌಂಟಿಂಗ್ ತರಬೇತಿ ಶಿಬಿರ ಏರ್ಪಡಿಸಿದೆ. ವಿವರಗಳಿಗಾಗಿ-94498277534.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.