ಸಾಮೂಹಿಕ ವಿವಾಹ
ಶಿವಮೊಗ್ಗ: ಭದ್ರಾವತಿಯ ಆಗರದಹಳ್ಳಿ ಕಾಳಿಕಾಂಬ ಸೇವಾ ಸಮಿತಿ ಫೆ.13ರಂದು ಬೆಳಿಗ್ಗೆ 9 ಗಂಟೆಯಿಂದ 11ಗಂಟೆವರೆಗೆ ಸಾಮೂಹಿಕ ಉಪನಯನ ಮತ್ತು ಸಾಮೂಹಿಕ ವಿವಾಹ ಮಹೋತ್ಸವ ಹಮ್ಮಿಕೊಂಡಿದೆ. ಮುದಿಗೆರೆಯ ಜಗದೀಶ್ವರ ಸ್ವಾಮಿ, ವಡ್ನಾಳ್ ಮಠದ ದೇವಣಾಚಾರ್ಯ ಸ್ವಾಮಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ವಿಶ್ವಕರ್ಮ ಸಮಾಜ ಬಾಂಧವರು ಫೆ.11ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಸಮಿತಿ ಪ್ರಧಾನ ಕಾರ್ಯದರ್ಶಿ ಆಗರದಹಳ್ಳಿ ನಿರಂಜನಮೂರ್ತಿ ತಿಳಿಸಿದ್ದಾರೆ. ವಿವರಗಳಿಗಾಗಿ- 9449652182.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.