ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಅಭ್ಯರ್ಥಿಗಳ ಹೆಸರು ನೋಂದಣಿ

Parashurama
Updated On : 12 Feb 2013, 10:47 am

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜನವರಿ ಮಾಹೆಯಲ್ಲಿ 125 ಪುರುಷರು ಮತ್ತು 51 ಮಹಿಳೆಯರು ಸೇರಿದಂತೆ ಒಟ್ಟು 176 ಅಭ್ಯರ್ಥಿಗಳು ಉದ್ಯೋಗಕ್ಕಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ.  ಇವರಲ್ಲಿ ಎಸ್ಸೆಸ್ಸೆಲ್ಸಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿದ-1ರು., ಎಸ್ಸೆಸ್ಸೆಲ್ಸಿ ಹಾಗೂ ಪದವೀಧರರಲ್ಲದವರು-6ರು., ಪದವೀಧರರು-22 ಹಾಗೂ ತಾಂತ್ರಿಕ ಪದವೀಧರರು-28 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.
ರಸ್ತೆ ಸಂಚಾರ ಗಣತಿ
ಶಿವಮೊಗ್ಗ: ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯು ಫೆಬ್ರವರಿ 20ರಂದು ಬೆಳಿಗ್ಗೆ 6ರಿಂದ ಫೆಬ್ರವರಿ 22ರ ಬೆಳಗ್ಗೆ 6 ಗಂಟೆವರೆಗೆ  ರಸ್ತೆ ಸಂಚಾರ ಗಣತಿ ನಡೆಸಲಾಗುವುದು ಎಂದು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments