ಪದಾಧಿಕಾರಿಗಳ ಆಯ್ಕೆ
ಶಿವಮೊಗ್ಗ: ಅಕ್ಷಯ ವಿವಿದ್ಧೋದ್ದೇಶ ಸೌಹಾರ್ದ ಸಹಕಾರ ನಿಯಮಿತಕ್ಕೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಎಚ್.ಎನ್. ಮಹೇಂದ್ರ, ಉಪಾಧ್ಯಕ್ಷರಾಗಿ ಪ್ರದೀಪ ಕುಮಾರ್, ನಿರ್ದೇಶಕರಾಗಿ ಪುರುಷೋತ್ತಮ್, ಉಮೇಶ್, ಶ್ರೀನಿವಾಸ್ ನಾಯ್ಕ, ಮಂಜುನಾಥ್, ಕಿಶೋರ್ ಕುಮಾರ್, ನೇಮಕಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.