ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ
ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳ ಚುನಾವಣಾ ಸಂದರ್ಭದಲ್ಲಿ ಶಿವಮೊಗ್ಗ ನಗರಸಭೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ಜಿಲ್ಲಾ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಫೆ.28ರಂದು ಬೆಳಗ್ಗೆ 11.30ಕ್ಕೆ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಬಿಡುಗಡೆಗೊಳಿಸಲಿದೆ.
ನಿಶ್ಚಿಂತ ನಾಗರಿಕ ಜೀವನಕ್ಕೆ ಶಿವಮೊಗ್ಗ ನಗರ ಹೇಗಿರಬೇಕೆಂಬ ಕಲ್ಪನೆಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ.
---