ಶಿವಮೊಗ್ಗ

ದೇವರನಾಮ ಶಿಬಿರ

ಶಿವಮೊಗ್ಗ: ಶ್ರೀ ಪುರಂದರ ದಾಸರ ಆರಾಧನೋತ್ಸವ ಅಂಗವಾಗಿ ಪ್ರತಿವರ್ಷ ದೇವರನಾಮ ಉಚಿತ ಶಿಬಿರ ನಡೆಸಿಕೊಂಡು ಬರುತ್ತಿರುವ ಶ್ರೀ ಗುರುಗುಹ ಸಂಗೀತ ಮಹಾವಿದ್ಯಾಲಯವು ಈ ಬಾರಿ ವಿಶೇಷವಾಗಿ ಪುರುಷರಿಗೆ ಶಿಬಿರ ಆಯೋಜಿಸಿದೆ. ಯಾವುದೇ ಸಂಗೀತ ಶಿಕ್ಷಣ ತರಬೇತಿ ಇಲ್ಲದವರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಜ.23ರಿಂದ ತರಗತಿ ಬಸವನಗುಡಿಯಲ್ಲಿರುವ ವಿದ್ಯಾಲಯದಲ್ಲಿ ಆರಂಭವಾಗಲಿದೆ. ಒಂದು ತಿಂಗಳು ನಿರಂತರವಾಗಿ ಶಿಬಿರ ನಡೆಯಲಿದ್ದು, ಮಾಹಿತಿಗೆ ಮೊ- 9448241149, 9035092500ಗೆ ಸಂಪರ್ಕಿಸಿ.
ತರಬೇತಿ ಶಿಬಿರ
ಶಿವಮೊಗ್ಗ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಮಂತ್ರಾಲಯವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮಹಿಳೆಯರಿಗೆ 6 ವಾರಗಳ ಆಹಾರ ಉದ್ಯಮಶೀಲತಾ ತರಬೇತಿ ಶಿಬಿರವನ್ನು ಆಯೋಜಿಸಿದೆ. ಎಸ್‌ಎಸ್‌ಎಲ್‌ಸಿ ಪಾಸಾದ ಅಥವಾ ನಪಾಸಾದ ಮಹಿಳೆಯರು ಈ ತರಬೇತಿಯಲ್ಲಿ ಭಾಗವಹಿಸಬಹುದು. ಮಾಹಿತಿಗೆ97407 60061ಗೆ ಸಂಪರ್ಕಿಸಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!