ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಬಸ್ಸು ನಿಲ್ದಾಣಕ್ಕೆ ಬಿಎಸ್‌ವೈ ಹೆಸರು; ಕೋರ್ಟ್ ಮೊರೆ

Rashmi Kasaragodu
Updated On : 30 Jan 2013, 11:14 am



ಶಿಕಾರಿಪುರ: ಸಾರ್ವಜನಿಕರ ಹಣದಲ್ಲಿ ನಿರ್ಮಾಣವಾದ ಬಸ್ಸು ನಿಲ್ದಾಣಕ್ಕೆ ವೈಯುಕ್ತಿಕ ಹೆಸರನ್ನು ನಾಮಕರಣ ಮಾಡಿದ ಮಾಜಿ ಮುಖ್ಯಮಂತತ್ರಿ ಯಡಿಯೂರಪ್ಪನವರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ನ್ಯಾಯಾಲಯಕ್ಕೆ ಸ್ಥಳೀಯ ಮುಖಂಡರು ಸಾರ್ವಜನಿಕ ಹಿತಾಸಕ್ತಿ ದೂರು ದಾಖಲಿಸಿದ್ದಾರೆ.  
ಈ ಬಗ್ಗೆ ಫೆಬ್ರವರು 18 ರಂದು ಅಂತಿಮ ತೀರ್ಪು ಹೊರಬರಲಿರುವುದಾಗಿ ದೂರು ದಾಖಲಿಸಿದ ಕನಕ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕಿನ ಮಾಜಿ ಅಧ್ಯಕ್ಷ ಹಳ್ಳೂರು ಪರಮೇಶ್ವರಪ್ಪ ತಿಳಿಸಿದ್ದಾರೆ.
ಮಂಗಳವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement