ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ವಿದ್ಯಾರ್ಥಿ ಸಂಘ ಉದ್ಘಾಟನೆ

Lingaraj Badiger
Updated On : 8 Jul 2013, 11:12 am

ಶಿವಮೊಗ್ಗ: ಅನಂದಪುರದ ಶ್ರೀ ಜಗದ್ಗುರು ಗುರುಬಸವೇಶ್ವರ ವಸತಿ ಪ್ರೌಢಶಾಲೆ ಜುಲೈ 8ರಂದು ಬೆಳಿಗ್ಗೆ 10.30ಕ್ಕೆ ಶಾಲೆಯ ಶ್ರೀ ಜಗದ್ಗುರು ಶ್ರೀ ಸಚ್ಚಿದಾನಂದ ಸಭಾಂಗಣದಲ್ಲಿ 2013-14ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸುವರು.ಮುಖ್ಯಅತಿಥಿಯಾಗಿ ಸಾಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆರ್. ರವಿಶಂಕರ್, ಕ್ಷೇತ್ರ ಸಮನ್ವಯ ಅಧಿಕಾರಿ ವೈ. ಗಣೇಶ್, ಎಸ್.ಜೆ.ಜಿ ವಿದ್ಯಾಪೀಠದ ಕಾರ್ಯದರ್ಶಿ ಸಿ.ಬಿ. ಶಾಂತವೀರಪ್ಪ, ನಿರ್ದೇಶಕ ಕೆ.ಎಲ್. ವ್ಯೂಮಕೇಶ ಆರಾಧ್ಯ, ಸಾಹಿತಿ ಜಯದೇವಪ್ಪ ಜೈನಕೇರಿ ಪಾಲ್ಗೊಳ್ಳುವರು.
ಇದೇ ವೇಳೆ ಸಾಗರದ ಎಲ್.ಬಿ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಎನ್. ಎಂ. ರೇವಪ್ಪ ಅವರು ಉಪನ್ಯಾಸ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement