ದೂರವಾಣಿ ತಂತ್ರಜ್ಞರ ನೇಮಕಾತಿ ಪರೀಕ್ಷೆ
ಶಿವಮೊಗ್ಗ: ಭಾರತ ಸಂಚಾರ ನಿಗಮವು ಜು.14ರಂದು ಶಿವಮೊಗ್ಗದ ಪರೀಕ್ಷಾ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ದೂರವಾಣಿ ತಂತ್ರಜ್ಞರ ನೇರ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಅರ್ಹ ಪರೀಕ್ಷಾರ್ಥಿಗಳಿಗೆ ಈಗಾಗಲೇ ಅಂಚೆ ಮೂಲಕ ಕಳುಹಿಸಿಕೊಡಲಾಗಿದೆ.
ಪರೀಕ್ಷಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆರ್.ಎನ್. ಜೋಷಿ, ಸಹಾಯಕ ಮಹಾಪ್ರಬಂಧಕರು, ಮಹಾಪ್ರಬಂಧಕರ ಕಚೇರಿ.
ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು ಎಂದು ನಿಗಮದ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.