ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸೂಚನಾ ಫಲಕದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

Lingaraj Badiger
Updated On : 16 Jul 2013, 10:47 am

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಶಿವಮೊಗ್ಗದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರಕಟಿತ ತಾತ್ಕಾಲಿಕ ಆಯ್ಕೆ ಪಟ್ಟಿಯ ಕುರಿತು ಆಕ್ಷೇಪಣೆಗಳಿದ್ದಲ್ಲಿ ಲಿಖಿತವಾಗಿ ಅಥವಾ ಖುದ್ದಾಗಿ ಜು. 22ರೊಳಗಾಗಿ ಸಲ್ಲಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement