ಕೃಷ್ಣಪ್ಪ ಆಯ್ಕೆ
ಭದ್ರಾವತಿ: 2013-18ರ ಅವಧಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭದ್ರಾವತಿ ಶಾಖೆಯ ಅಧ್ಯಕ್ಷ, ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಚುನಾವಣೆಯು ತಾಲೂಕು ಪಂಚಾಯಿತಿ ಪ್ರಗತಿ ಸಹಾಯಕ ಎನ್. ಕೃಷ್ಣಪ್ಪ ಅಧ್ಯಕ್ಷರಾಗಿ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಖಜಾಂಚಿಯಾಗಿ ಡಿ.ಎಸ್. ರಾಜಪ್ಪ ಆಯ್ಕೆಯಾಗಿದ್ದಾರೆ.
--