ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕಾರ್ಯಕ್ರಮ ಮುಂದೂಡಿಕೆ

Lingaraj Badiger
Updated On : 5 Jun 2013, 10:59 am

ಶಿವಮೊಗ್ಗ: ಜಿಲ್ಲಾ ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘವು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಕುವೆಂಪು ರಂಗಮಂದಿರದಲ್ಲಿ ಜೂ.9ರಿಂದ 19ರ ವರೆಗೆ ಆಯೋಜಿಸಿದ್ದ ಶ್ರೀಶೈಲ ಜಗದ್ಗುರು  ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಅವರ ಉಪನ್ಯಾಸ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಅವರು ಸಿದ್ಧಾಂತ ಶಿಖಾಮಣಿಯ ದಶಧರ್ಮ ಸೂತ್ರಗಳು ವಿಷಯವಾಗಿ ಪ್ರವಚನ ನಡೆಸಲು ಆಗಮಿಸಬೇಕಿತ್ತು. ಆದರೆ ಕಾರಣಾಂತರದಿಂದ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್. ಮಲ್ಲಿಕಾರ್ಜುನ ಸ್ವಾಮಿ  ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement