ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಗುಟ್ಕಾ ನಿಷೇಧಕ್ಕೆ ವಿರೋಧ

Lingaraj Badiger
Updated On : 5 Jun 2013, 11:00 am

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕಾಏಕಿ ರಾಜ್ಯದಲ್ಲಿ ಗುಟ್ಕಾ ನಿಷೇಧ ಮಾರಾಟ ಮಾಡಿದ್ದು, ರಾಜ್ಯ ರೈತರ ಹಿತಕಾಯುವಲ್ಲಿ ವಿಫಲರಾಗಿದ್ದಾರೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಆರೋಪಿಸಿದೆ.
  ಇದರಿಂದ ಲಕ್ಷಾಂತರ ಕುಟುಂಬ ವರ್ಗದವರನ್ನು ಬೀದಿಪಾಲು ಮಾಡಿತ್ತಿದ್ದಾರೆ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಅಡಕೆಗೆ ಪರ್ಯಾಯ ವ್ಯವಸ್ಥೆಯನ್ನು ಮಾಡದೇ ರೈತರ ನೆಮ್ಮದಿ ಹಾಳು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅಡಕೆಗೆ ಬೆಂಬಲ ಬೆಲೆ ಘೋಷಿಸಿ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಪರ್ಯಾಯ ವ್ಯವಸ್ಥೆಯನ್ನು ಮಾಡಬೇಕೆಂದು ಮಹಾಸಭಾ ಒತ್ತಾಯಿಸಿದೆ ಎಂದು ಸಭಾದ ಅಧ್ಯಕ್ಷ ರುದ್ರಮುನಿ ಎನ್. ಸಜ್ಜನ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement