ಅರ್ಜಿ ಆಹ್ವಾನ
ಶಿವಮೊಗ್ಗ: ನ್ಯಾಯಾಂಗ ಇಲಾಖೆಯು ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿ - ಬೆರಳಚ್ಚುಗಾರರ 19 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕನಿಷ್ಠ ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿದ್ದು, ಕನ್ನಡ ಮತ್ತು ಆಂಗ್ಲ ಬೆರಳಚ್ಚು ಲಿಪಿಯಲ್ಲಿ ಹಿರಿಯ ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು. ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದ ಕಚೇರಿಯಿಂದ ಪಡೆದು, ಅಗತ್ಯ ದಾಖಲೆಗಳೊಂದಿಗೆ ಜುಲೈ 11ರೊಳಗಾಗಿ ಪ್ರಧಾನ ಜಿಲ್ಲಾ, ಸತ್ರ ನ್ಯಾಯಾಧೀಶರ ಕಚೇರಿ, ನ್ಯಾಯಾಲಯ ಸಂಕೀರ್ಣ, ಶಿವಮೊಗ್ಗ ವಿಳಾಸಕ್ಕೆ ಸಲ್ಲಿಸಬಹುದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.