ಅಭಿನಂದನೆ
ಶಿವಮೊಗ್ಗ: ಜೂನ್ 20ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕವು ಏರ್ಪಡಿಸಿದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಜಿಲ್ಲಾ ಸಮ್ಮೇಳನ, ವಿಚಾರ ಸಂಕಿರಣ ಕಾರ್ಯಕ್ರಮಗಳ ಯಶಸ್ವಿಗೆ ಸಹಕರಿಸಿದ ಅತಿಥಿಗಳಿಗೆ, ಕಾರ್ಯಕಾರಿ ಸಮಿತಿ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಘುರಾಮ ದೇವಾಡಿಗ ಅಭಿನಂದನೆಗಳನ್ನು ಈ ಸಂದರ್ಭದಲ್ಲಿ ಸಲ್ಲಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.