ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಇಂದು ಸಚಿವ ಕಿಮ್ಮನೆ ಪ್ರವಾಸ

Rashmi Kasaragodu
Updated On : 28 Jun 2013, 11:27 am

ಶಿವಮೊಗ್ಗ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಜೂ.28ರಂದು ಬೆಳಗ್ಗೆ 9.30ಕ್ಕೆ ಗಾಡಿಕೊಪ್ಪದಲ್ಲಿ ರೌಂಡ್ ಟೇಬಲ್ ಸಂಸ್ಥೆಯವರು ನೂತನವಾಗಿ ನಿರ್ಮಿಸಿಕೊಟ್ಟಿರುವ ಶಾಲಾ ಕೊಠಡಿಗಳನ್ನು ಉದ್ಘಾಟಿಸುವರು.
 ಬೆಳಗ್ಗೆ 10.30ಕ್ಕೆ ಅಡಕೆ ಬೆಳೆಗಾರರ ಸಂಘದ ಸಭೆಯಲ್ಲಿ ಭಾಗವಹಿಸುವರು.
 ನಂತರ ಅವರು ಶಿವಮೊಗ್ಗದಿಂದ ಬೆಂಗಳೂರಿಗೆ ಹಿಂದಿರುಗುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement