ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಪರವಾನಗಿ ಪಡೆಯಲು ಸೂಚನೆ

Rashmi Kasaragodu
Updated On : 28 Jun 2013, 11:27 am

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯ ಮೀನುಗಾರಿಕೆಗೆ ಸಂಬಂದಿಸಿದಂತೆ ಪ್ರಸಕ್ತ ಸಾಲಿನಲ್ಲಿ ಜು.1ರಿಂದ ಹೊಸ ಮೀನುಗಾರಿಕೆ ಫಸಲಿನ ವರ್ಷ ಆರಂಭವಾಗಲಿದ್ದು, ಲಿಂಗನಮಕ್ಕಿ ಜಲಾಶಯದಲ್ಲಿ ಮೀನುಗಾರಿಕೆ ಮಾಡಲು ಇಚ್ಚಿಸುವವರು  ಸಾಗರದ ಮೀನುಗಾರಿಕೆ ಸಹಾಯಕ ನಿರ್ದೇಶಕರಿಂದ ಪರವಾನಗಿ ಪಡೆದುಕೊಳ್ಳಬೇಕು.
   ಪರವಾನಗಿ ಪಡೆಯುವ ಮೀನು ಕೃಷಿಕರು ಅರ್ಜಿಯೊಂದಿಗೆ ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ವಾಸಸ್ಥಳದ ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಆಯ್ಕೆಯಲ್ಲಿ ಹೊಸನಗರ ಮತ್ತು ಸಾಗರದ ಮೀನುಗಾರರಿಗೆ ಆದ್ಯತೆ ನೀಡಲಾಗುವುದು ಎಂದು ಸಾಗರದ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement