ಪುಸ್ತಕ ಆಹ್ವಾನ
ಶಿವಮೊಗ್ಗ: 2012ನೇ ಸಾಲಿನಲ್ಲಿ ಮೊದಲ ಮುದ್ರಣವಾಗಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ 12 ಪ್ರಕಾರಗಳಲ್ಲಿ ಬಹುಮಾನ ನೀಡಲು ಕರ್ನಾಟಕ ಸಂಘ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಲೇಖಕರು ಮತ್ತು ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ. ಪುಸ್ತಕಗಳನ್ನು ಮಾರ್ಚ್ 15ರೊಳಗೆ, ಗೌರವ ಕಾರ್ಯದರ್ಶಿ, ಕರ್ನಾಟಕ ಸಂಘ, ಬಿಎಚ್. ರಸ್ತೆ, ಶಿವಮೊಗ್ಗ-577201 ಇಲ್ಲಿಗೆ ಕಳುಹಿಸುವಂತೆ ಗೌರವ ಕಾರ್ಯದರ್ಶಿ ಡಾ.ಎಚ್. ಎಸ್. ನಾಗಭೂಷಣ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.