ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

12ರಂದು ಕುವಿವಿ ಘಟಿಕೋತ್ಸವ

Parashurama
Updated On : 9 Mar 2013, 11:19 am

ಶಿವಮೊಗ್ಗ: ಮಾ.12ರಂದು ಬೆಳಿಗ್ಗೆ 11 ಗಂಟೆಗೆ ಕುವೆಂಪು ವಿಶ್ವವಿದ್ಯಾನಿಲಯದ ಆವರಣದಲ್ಲಿ ವಿಶ್ವವಿದ್ಯಾನಿಲಯದ  23ನೇ ಘಟಿಕೋತ್ಸವ ಸಮಾರಂಭ ನಡೆಯಲಿದೆ. ರಾಜ್ಯಪಾಲ ಹಂಸರಾಜ ಭಾರದ್ವಾಜ್ ಘಟಿಕೋತ್ಸವದ  ಅಧ್ಯಕ್ಷತೆ ವಹಿಸುವರು.
   ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಉಪಸ್ಥಿತರಿರುವರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ  ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಉಪಾಧ್ಯಕ್ಷ ಚಂದ್ರಶೇಖರ ಕಂಬಾರ ಅವರು ಘಟಿಕೋತ್ಸವ ಭಾಷಣ ಮಾಡುವರು. ಈ ಸಮಾರಂಭದಲ್ಲಿ ಡಾ. ದೇವಿಪ್ರಸಾದ್ ಶೆಟ್ಟಿ, ಡಾ.ಬಿ.ಟಿ. ರುದ್ರೇಶ್, ಎಲ್. ಶಿವಲಿಂಗಯ್ಯ, ಆರತಿಕೃಷ್ಣ, ಮಲ್ಲಿಕಾರ್ಜುನ, ಮುರುಘರಾಜೇಂದ್ರ ಸ್ವಾಮೀಜಿ, ಬಿ.ಎಲ್. ವೇಣು ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments