ಇಂದು ರುದ್ರಹೋಮ
ಭದ್ರಾವತಿ: ಮಹಾಶಿವರಾತ್ರಿ ಪ್ರಯುಕ್ತ ಹಸಮನೆಯ ಎನ್.ಎಂ.ಸಿ ಎಡಭಾಗದಲ್ಲಿರುವ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದಲ್ಲಿ 9ರ ಬೆಳಗ್ಗೆ 7 ಗಂಟೆಗೆ ಪೂಜೆ, ಪುಣ್ಯಾಹ, ಕಂಕಣ ಧಾರಣೆ ಮಹಾಪ್ರಸಾದ ವಿನಿಯೋಗವಿರುತ್ತದೆ. ಮಾ.10ರ ಭಾನುವಾರದಂದು ಸ್ವಾಮಿಗೆ 108 ಲೀಟರರ್ಕ್ಷೀರಾಭಿಷೇಕ ಮತ್ತು ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ ಏರ್ಪಡಿಸಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲಾ ಧಾರ್ಮಿಕ ಕೈಂಕರ್ಯಗಳಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗಲು ದೇವಸ್ಥಾನದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕೋರಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.