ಶಿವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ
ಸೊರಬ: 10 ರಂದು ನಡೆಯುವ ಮಹಾ ಶಿವರಾತ್ರಿ ಪ್ರಯುಕ್ತ ಇಲ್ಲಿನ ಉಮಾಮಹೇಶ್ವರ ಭಾವೆ ಫೌಂಡೇಶನ್ ವಿವಿಧ ವಿಶೇಷ ಕಾರ್ಯಕ್ರಮಗಳು ಹಮ್ಮಿಕೊಂಡಿದೆ.
ಉಮಾಮಹೇಶ್ವರ ದೇಗುಲದಲ್ಲಿ ರುದ್ರಾಭಿಷೇಕ, ಮಂದಾರ ಚಿತಳೆ ಇವರಿಂದ ಸುಗಮ ಸಂಗೀತ, ದ್ವಾದಶ ಜ್ಯೋತಿರ್ಲಿಂಗ ದರ್ಶನ, ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಅವರ 150 ನೇ ಜಯಂತಿ ಪ್ರಯುಕ್ತ ರಾಮಕೃಷ್ಣಾಶ್ರಮ ಮಂಗಳೂರು, ರಾಷ್ಟ್ರೋತ್ಥಾನ ಬಳಗ, ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದಿಂದ ಧಾರ್ಮಿಕ ಪುಸ್ತಕ ಮಾರಾಟ, ಪ್ರದರ್ಶನ ಇರುತ್ತದೆ.
ಪೂಜಾದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವವರು ಮೊದಲೆ ಹೆಸರು ನೊಂದಾಯಿಸಿಕೊಳ್ಳಬೇಕು ಎಂದು ಫೌಂಡೇಶನ್ನ ದಿನಕರಭಟ್ ಭಾವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ ಸಚ್ಚಿದಾನಂದ ಭಾವೆ, ಸುಧೀರ್ಪೈರನ್ನು ಸಂಪರ್ಕಿಸಲು ಕೋರಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.