ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಿಟಿ ಸುದ್ದಿ

Mainashree
Updated On : 20 Mar 2013, 11:12 am

ಸಾಮಾನ್ಯ ವೈದ್ಯರ ಹುದ್ದೆಗೆ ಸಂದರ್ಶನ
ಶಿವಮೊಗ್ಗ:
ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಶಾಲಾ ಆರೋಗ್ಯ ಕಾರ್ಯಕ್ರಮದಡಿ ಖಾಲಿ ಇರುವ ಸಾಮಾನ್ಯ ವೈದ್ಯರ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಉದ್ದೇಶಿಸಿದ್ದು, ಎಂಬಿಬಿಎಸ್ ಪದವೀಧರ ಅಭ್ಯರ್ಥಿಗಳಿಗೆ ನೇರ ಸಂದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಎಂಬಿಬಿಎಸ್ ಪದವೀಧರರಿಗೆ ಆದ್ಯತೆ ಇದ್ದು, ಎಂಬಿಬಿಎಸ್ ಪದವೀಧರರು ಲಭ್ಯವಿಲ್ಲದಿದ್ದಲ್ಲಿ ಬಿಎಎಂಎಸ್ ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುವುದು. ಅರ್ಹ ಅಭ್ಯರ್ಥಿಗಳು ಮಾರ್ಚ್ 23 ರಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ತಮ್ಮ ಅಂಕಪಟ್ಟಿ ಹಾಗೂ ನಕಲು ಪ್ರತಿಯೊಂದಿಗೆ ಭಾಗವಹಿಸಬಹುದು. ವಿವರಗಳಿಗಾಗಿ- 08182-222382 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement