ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿ
ಶಿವಮೊಗ್ಗ: ಜಿಲ್ಲಾ ಥ್ರೋಬಾಲ್ ಸಂಸ್ಥೆ, ಜಿಲ್ಲಾ ಒಲಂಪಿಕ್ ಅಸೋಸಿಯೇಷನ್ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ಪುರಷರ ಹಾಗೂ ಮಹಿಳೆಯರು ಥ್ರೋ ಬಾಲ್ ಪಂದ್ಯಾವಳಿಯನ್ನು ಭಾನುವಾರ ಬೆಳಿಗ್ಗೆ 9ರಿಂದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದು, ಕೈಗಾರಿಕೋದ್ಯಮಿ ಎಸ್. ರುದ್ರೇಗೌಡ ಉದ್ಘಾಟಿಸುವರು. ಶಾಸಕ ಬಿ.ಕೆ. ಸಂಗಮೇಶ್ ಇತರರು ಪಾಲ್ಗೊಳ್ಳಲಿದ್ದಾರೆ.