ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಇಂದು ಧರಣಿ

Rashmi Kasaragodu
Updated On : 25 Mar 2013, 10:53 am

ಶೃಂಗೇರಿ: ಪಟ್ಟಣದ ತಾಲೂಕು ಕಚೇರಿ ಎದುರು ರೈತಪರ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಗೋರಖ್,ಸಿಂಗ್ ವರದಿ ಯಥಾವತ್ ಅನುಷ್ಠಾನ, ರೇತರ ಸಂಪೂರ, ಸಾಲಮನ್ನಾ, ಬತ್ತ ಖರೀದಿ ಕೇಂದ್ರ ಸ್ಥಾಪನೆ, ಸಮರ್ಪಕ ವಿದ್ಯುತ್ ನೀಡುವಿಕೆ ಇತ್ಯಾದಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement