ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಮತದಾರರಿಗೆ ಕೃತಜ್ಞತೆ

Vishwanath S
Updated On : 12 May 2013, 12:04 pm

ಚನ್ನಗಿರಿ: ಚನ್ನಗಿರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಹೊದಿಗೆರೆ ರಮೇಶ್ ಆಗಿದ್ದ ನನಗೆ ಕ್ಷೇತ್ರದ ಮತದಾರರು 28,900ಮತಗಳನ್ನು ನೀಡಿ ಪ್ರೋತ್ಸಾಹಿಸಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.
 ನಾನು ಕಳೆದ 2ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದಾಗಲೂ ಮತದಾರರು ನನ್ನ ಬಗ್ಗೆ ಕರುಣೆ ತೋರುತ್ತಿಲ್ಲ ಎಂದು ತಿಳಿಸಿರುವ ಅವರು, ಆದರೂ ದೃತಿಗೆಡದೆ ಕ್ಷೇತ್ರದಲ್ಲಿಯೇ ಇದ್ದುಕೊಂಡು ಪಕ್ಷದ ಸಂಘಟನೆ ಮಾಡುತ್ತಾ, ಸಾಮಾಜಿಕ ಸೇವೆಯಲ್ಲಿ ತೊಡಗಿರುತ್ತೇನೆ. ನನಗೆ ಮತ ನೀಡಿದ ಎಲ್ಲಾ ಮತದಾರ ಬಂಧುಗಳಿಗೂ ಜೆಡಿಎಸ್ ಕಾರ್ಯಕರ್ತರುಗಳಿಗೂ, ಅಭಿಮಾನಿಗಳಿಗೂ ತಮ್ಮ ಕೃತಜ್ಞತೆಯನ್ನು ಅವರು ಇದೇ ಸಂದರ್ಭದಲ್ಲಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement