ಚಿಂತನ- ಮಂಥನ
ಶಿವಮೊಗ್ಗ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಮೇ 31ರಂದು ಸಂಜೆ 6.30ಕ್ಕೆ ಸಂಘದ ಆವರಣದಲ್ಲಿ ಚಿಂತನ- ಮಂಥನ ಸಭೆ ಏರ್ಪಡಿಸಿದೆ. ಜಿಲ್ಲೆಯ ಎಲ್ಲಾ ಅಭಿವೃದ್ಧಿ ಚಿಂತಕರೂ ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿ ಸಲಹೆ, ಸೂಚನೆಗಳನ್ನು ನೀಡಬಹುದು. ಈ ವೇಳೆ ಚರ್ಚಿಸುವ ವಿಷಯಗಳನ್ನು ಸಚಿವರು, ಶಾಸಕರಿಗೆ ತಿಳಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ಪಿ. ರುದ್ರೇಶ್ ತಿಳಿಸಿದ್ದಾರೆ. ವಿವರಗಳಿಗಾಗಿ-9844127272.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.