ಬಿ.ಟಿ.ನಾಗೇಶ್ಗೆ ಚಿನ್ನ
ಭದ್ರಾವತಿ: ಕೇರಳ ರಾಜ್ಯದ ತಿರುವನಂತಪುರಂನಲ್ಲಿ ನಡೆದ 33ನೇ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭದ್ರಾವತಿಯ ಬಿ.ಟಿ.ನಾಗೇಶ್ ಭಾಗವಹಿಸಿ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಚಿನ್ನದ ಪದಕ ಮತ್ತು 200 ಮೀ. ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಬೆಳ್ಳಿಯ ಪದಕವನ್ನು ಪಡೆದಿದ್ದಾರೆ. ನಾಗೇಶ್ ಪಟ್ಟಣದ ಅಗ್ನಿಶಾಮಕ ದಳದ ಉದ್ಯೋಗಿ