ಅರ್ಜಿ ಆಹ್ವಾನ
ಚಿಕ್ಕಮಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ವಾವಲಂಭನಾ ಸಹಾಯಧನ ಯೋಜನೆ, ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಶ್ರಮ ಶಕ್ತಿ ಯೋಜನೆ, ಸ್ವಸಹಾಯ ಸಂಘಗಳಿಗೆ ಮೈಕ್ರೋಕ್ರೆಡಿಟ್ ಸಾಲ ಯೋಜನೆ, ವಿದ್ಯಾಭ್ಯಾಸಕ್ಕಾಗಿ ಅರಿವು ಸಾಲ ಯೋಜನೆ, ಗೃಹ ಸಾಲ ಬಡ್ಡಿ ಸಹಾಯಧನ ಯೋಜನೆ ಹಾಗೂ ಕೊಳವೆಬಾವಿ ಕೊರೆಸಲು ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಾಲ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಜೂನ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಬಹುದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.