ಆಶಾಕಿರಣ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ: ಇಲ್ಲಿನ ವಿದ್ಯಾನಗರದಲ್ಲಿರುವ ಆಶಾಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯ 2013-14ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ 6ರಿಂದ 16 ವರ್ಷದ ಒಳಗಿನ ಬುದ್ಧಿಮಾಂದ್ಯ ಮಕ್ಕಳು ಅರ್ಹರಾಗಿದ್ದು, ಅರ್ಜಿಯನ್ನು 31ರಿಂದ ಶಾಲೆಯ ಕಚೇರಿಯಲ್ಲಿ ಪಡೆದುಕೊಳ್ಳಬಹುದು. ಮಾಹಿತಿಗೆ ಆಶಾಕಿರಣ ಶಾಲೆಯ ಅಧ್ಯಕ್ಷರಾದ ಡಾ. ರಜನಿ ಎ ಪೈ (ಮೊ-94482 88487) ಕಾರ್ಯದರ್ಶಿ ಎ.ಮಂಜುನಾಥ್ (98440 55267) ಅವರನ್ನು ಸಂಪರ್ಕಿಸಬಹುದು.