ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಿಸಿ

Lingaraj Badiger
Updated On : 1 Jun 2013, 11:04 am

ಶಿವಮೊಗ್ಗ: ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ಮೇ 29ರಂದು ಅಧಿಕಾರ ವಹಿಸಿಕೊಂಡರು. ಸಾರ್ವಜನಿಕರು ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದಿಂದ ಆಗಬೇಕಾದ ಕೆಲಸ ಕಾರ್ಯಗಳಿಗೆ ತಮ್ಮನ್ನು ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ. ಅರೆಸರ್ಕಾರಿ ಪತ್ರಗಳು, ಗೌಪ್ಯ ಪತ್ರಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ನಗರಾಭಿವೃದ್ಧಿ ಪ್ರಾಧಿಕಾರ, 100ಅಡಿ ರಸ್ತೆ, ವಿನೋಬ ನಗರ, ಶಿವಮೊಗ್ಗ-577204 ಇಲ್ಲಿಗೆ ಕಳುಹಿಸಿಕೊಡಬಹುದು ಎಂದು ಪ್ರಾಧಿಕಾರಿ ತಿಳಿಸಿದೆ. ವಿವರಗಳಿಗಾಗಿ-08182-249576 ಅಥವಾ ಫ್ಯಾಕ್ಸ್- 265978.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement