ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ವಿವೇಕಾನಂದ ಬಡಾವಣೆಯಲ್ಲಿ ಉಪನ್ಯಾಸ

Lingaraj Badiger
Updated On : 19 Apr 2014, 10:33 am

ಶಿವಮೊಗ್ಗ: ನಗರದ ಸ್ವಾಮಿ ವಿವೇಕಾನಂದ ಬಡಾವಣೆಯ ನಾಗಸುಬ್ರಹ್ಮಣ್ಯ ದೇವಸ್ಥಾನ ಸಮಿತಿಯು ಏ. 20ರ ಭಾನುವಾರ ಸಂಜೆ 6.30ಕ್ಕೆ ನೆಮ್ಮದಿ ಬದುಕು ತಿಂಗಳ ಉಪನ್ಯಾಸ ಕಾರ್ಯಕ್ರಮ ನಾಗಸುಬ್ರಹ್ಮಣ್ಯ ದೇವಸ್ಥಾನ ಆವರಣದಲ್ಲಿ ಏರ್ಪಡಿಸಿದೆ.
ಕಮಲಾ ನೆಹರು ಮಹಿಳಾ ಕಾಲೇಜಿನ ಕನ್ನಡ ಉಪನ್ಯಾಸಕಿ ಬಿ.ಎಸ್. ಭಾಗ್ಯಲಕ್ಷ್ಮಿ ಅವರು ಆಶಾವಾದಿತನವೇ ನೆಮ್ಮದಿ ಬದುಕಿಗೆ ಪೂರಕ ಎಂಬ ವಿಷಯವಾಗಿ ಉಪನ್ಯಾಸ ನೀಡಲಿದ್ದಾರೆ.
ದೇವಸ್ಥಾನ ಸಮಿತಿ ಅಧ್ಯಕ್ಷ ನ.ರಾ. ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಸಾರ್ವಜನಿಕರು ಪಾಲ್ಗೊಳ್ಳುವಂತೆ ದೇವಸ್ಥಾನ ಸಮಿತಿ ಕಾರ್ಯದರ್ಶಿ ಎಸ್.ಆರ್. ದತ್ತಾತ್ರಿ ಕೋರಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement