ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಚಿತ್ರಕಲಾ ಸ್ಪರ್ಧೆ ಪ್ರವೇಶ ಉಚಿತ

Rashmi Kasaragodu
Updated On : 25 Apr 2014, 10:16 am

ಶಿವಮೊಗ್ಗ: ನಗರದ ಸ್ವಾಮಿ ವಿವೇಕಾನಂದ ಬಡಾವಣೆಯ ನಾಗಸುಬ್ರಹ್ಮಣ್ಯ ದೇವಸ್ಥಾನ ಆವರಣದಲ್ಲಿ ಸಂಸ್ಕೃತಿ ಮಹಿಳಾ ವೇದಿಕೆ, ನಾಗಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿ ಹಾಗೂ ಆರ್ಚಕ ವೃಂದದ ವತಿಯಿಂದ ಏ. 27ರಂದು ಭಾನುವಾರ ಬೆಳಗ್ಗೆ 10ರಿಂದ ಗೋಪಾಲಗೌಡ ಮತ್ತು ಸ್ವಾಮಿ ವಿವೇಕಾನಂದ ಬಡಾವಣೆಯ ಮಕ್ಕಳಿಗೆ 10ರಿಂದ 22 ವರ್ಷದ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಗೆ ಪ್ರವೇಶ ಶುಲ್ಕವಿರುವುದಿಲ್ಲ. ಆಸಕ್ತ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ. 9844520861, 9954597654 ಸಂಪರ್ಕಿಸಬಹುದು. ಏ. 26 ನೋಂದಾಯಿಸಲು ಕೊನೆಯ ದಿನವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement