ಶಿವಮೊಗ್ಗ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ:  ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ 2015ನೇ ಶೈಕ್ಷಣಿಕ ಸಾಲಿನ ಏಪ್ರಿಲ್‌ನಲ್ಲಿ ನಡೆಸಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆ, ಕಾಲೇಜುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ಶಾಲಾ, ಕಾಲೇಜುಗಳ ಮುಖಾಂತರ ಸದರಿ ಪರೀಕ್ಷೆಗೆ ಕುಳಿತುಕೊಳ್ಳಲು ಅರ್ಜಿಗಳನ್ನು ಶಾಲಾ-ಕಾಲೇಜುಗಳ ಮೂಲಕ ಸಲ್ಲಿಸಬಹುದಾಗಿದೆ. ಖಾಸಗಿ ಅಭ್ಯರ್ಥಿಗಳಾಗಿ ಪರೀಕ್ಷೆ ತೆಗೆದುಕೊಳ್ಳಲಿಚ್ಚಿಸುವ ವಿದ್ಯಾರ್ಥಿಗಳು ಹಿಂದೆ ವ್ಯಾಸಂಗ ಮಾಡದಿರುವ ಹಾಗೂ ಅರ್ಥದಲ್ಲಿಯೇ ವ್ಯಾಸಂಗ ಮೊಟಕುಗೊಳಿಸಿರುವ ಅಥವಾ 2015ರ ಮಾರ್ಚ್ 1ಕ್ಕೆ 15 ವರ್ಷ ವಯೋವುತಿ ಪೂರ್ಣಗೊಂಡಿರುವವರು ನೇರವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನೇರವಾಗಿ ಹಾಜರಾಗಬಹುದು.
ಈ ಹಿಂದಿನ ವರ್ಷಗಳಲ್ಲಿ ಉಪನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಣಿ ಮಾಡಿಸಿಕೊಂಡಿದ್ದರೆ ಈ ಅರ್ಜಿಯ ಝೆರಾಕ್ಸ್ ಪ್ರತಿ ಲಗತ್ತಿಸಿ, ಪ್ರಸಕ್ತ ಸಾಲಿಗೆ ರು. 50 ರು. ಪಾವತಿಸಿ, ನವೀಕರಿಸಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಹತ್ತಿರ ಶಾಲಾ ಕಾಲೇಜು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran conflict: ರಿಯಾದ್‌ ಅಮೆರಿಕಾ ರಾಯಭಾರಿ ಕಚೇರಿ ಮೇಲೆ ಡ್ರೋನ್ ದಾಳಿ: ಸ್ಫೋಟದ ಶಬ್ಧಕ್ಕೆ ಬೆಚ್ಚಿಬಿದ್ದ ಸೌದಿ; ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ- ಟ್ರಂಪ್ ಎಚ್ಚರಿಕೆ

ಇರಾನ್ ಮೇಲೆ ಅಮೆರಿಕ ದಾಳಿ ಮಾಡಿದ್ದೇಕೆ?: ಕಾರಣ ನೀಡಿದ Donald Trump

US-Israel-Iran War: ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಕ್ರಮ; ಕೇಂದ್ರ ಸರ್ಕಾರ ಭರವಸೆ

West Asia conflict: ಇರಾನ್ ಮೇಲಿನ ಯುದ್ಧ ಇನ್ನು 4-5 ವಾರಗಳ ಕಾಲ ನಡೆಯಲಿದೆ- ಡೊನಾಲ್ಡ್ ಟ್ರಂಪ್

ಇದು ಅಂತ್ಯವಿಲ್ಲದ ಯುದ್ಧವಲ್ಲ; ಯುದ್ಧ ಶುರು ಮಾಡಿದ್ದು ಇರಾನ್, ನಾವು ಮುಗಿಸುತ್ತೇವೆ: ಅಮೆರಿಕ ರಕ್ಷಣಾ ಕಾರ್ಯದರ್ಶಿ!

SCROLL FOR NEXT