ಎಡಿಜಿಪಿ ಭೇಟಿ
ಶಿವಮೊಗ್ಗ: ಕೈದಿಗಳ ಪ್ರತಿಭಟನೆ, ಆತ್ಮಹತ್ಯೆ ಪ್ರಯತ್ನ ಹಿನ್ನೆಲೆಯಲ್ಲಿ ಎಡಿಜಿಪಿ ಗಗನದೀಪ್ ಅವರು ಮಂಗಳವಾರ ಶಿವಮೊಗ್ಗ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜೈಲು ಅಧೀಕ್ಷಕ ನಾಗಯ್ಯ ಅನರನ್ನು ಮೈಸೂರಿಗೆ ವರ್ಗಾವಣೆ ಮಾಡಲಾಗಿದೆ. ಸಾಗರಕ್ಕೆ ಒಬ್ಬ ವಾರ್ಡನ್, ತರೀಕೆರೆಗೆ ಇನ್ನೊಬ್ಬ ವಾರ್ಡನ್ ಅವರನ್ನು ವರ್ಗಾಯಿಸಲಾಗಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.