ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಆಯೋಗ ವರದಿ ಜಾರಿಗೆ ಒತ್ತಾಯ

Mainashree
Updated On : 28 Feb 2014, 1:04 am

ಭದ್ರಾವತಿ: ನ್ಯಾ.ಸದಾಶಿವ ಆಯೋಗ ವರದಿಯಂತೆ ಒಳ ಮೀಸಲಾತಿ ಕೂಡಲೇ ಜಾರಿಯಾಗಬೇಕು, ಹೊಲೆಯ ಹಾಗೂ ಮಾದಿಗ ಜನಾಂಗದವರಿಗೆ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಬೇಕು, ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಯನ್ನು ನಗರಸಭೆಯವರು ಕೂಡಲೇ ಬದಲಾಯಿಸುವಂತೆ ಆಗ್ರಹಿಸಲಾಯಿತು.
ಛಲವಾದಿ ಹಾಗೂ ಮಾದಿಗ ಜನಾಂಗದ ಸಮನ್ವಯ ಸಮಿತಿ ಮುಂದಾಳತ್ವದಲ್ಲಿ ಸದಾಶಿವ ಆಯೋಗ ವರದಿ ಜಾರಿ ಹೋರಾಟ ಸಮಿತಿ ಭದ್ರಾವತಿಯಲ್ಲಿ ಬುಧವಾರ ಮೆರವಣಿಗೆ ನಡೆಸಿ ನಂತರ ತಾಲೂಕು ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement