ಬಂಡೆಗೆ ಸಂತಾಪ
ಶಿವಮೊಗ್ಗ: ಗುಲ್ಬರ್ಗ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದೆ ರೌಡಿ ಜೊತೆ ಸೆಣಸಾಡಿ ರೌಡಿಗುಂಡಿನಿಂದ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಸಬ್ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಬಂಡೆ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ನಿವೃತ್ತ ಪೊಲೀಸ್ ನೌಕರರ ಸಂಘ ಸಂತಾಪ ಸೂಚಿಸಿದೆ.
ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ಮತ್ತು ಮೃತರ ಕುಟುಂಬಕ್ಕೆ ದೆಹಲಿ ಮಾದರಿಯಲ್ಲಿ ಪರಿಹಾರ ನೀಡಲು ಸಂಘಟನೆ ಕೋರಿದೆ.