ಶಿವಮೊಗ್ಗ

ನಾಟಕ ಪ್ರದರ್ಶನ

ಸಾಗರ: ವೃತ್ತಿರಂಗಭೂಮಿ ಕಲಾವಿದರ ಮಕ್ಕಳ ಶಿಕ್ಷಣ ಮತ್ತು ಕಲ್ಯಾಣಾರ್ಥ, ವಯೋವೃದ್ಧ ರಂಗಭೂಮಿ ಕಲಾವಿದರ ಜೀವನೋಪಾಯಕ್ಕಾಗಿ ಮೈಸೂರಿನ ಯಡಿಯೂರು ಸಿದ್ದಲಿಂಗೇಶ್ವರ ಮಹಿಳಾ ಕಲಾವಿದರ ನಾಟಕ ಸಂಘದ ಕಲಾವಿದರಿಂದ ಜು.20ರಂದು ಸಂಜೆ 6.30ಕ್ಕೆ ಮತ್ತು ರಾತ್ರಿ 9.30ಕ್ಕೆ ಪಟ್ಟಣದ ಸೇವಾಸಾಗರ ಶಾಲೆಯ ಅಜಿತ ಸಭಾಭವನದಲ್ಲಿ ಮುದುಕನ ಮದುವೆ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.
ನಾಟಕದಲ್ಲಿ ಹೆಸರಾಂತ ರಂಗಭೂಮಿ ಕಲಾವಿದರಾದ ಗೌರಮ್ಮ, ಮೇರಿ ವಸಂತ, ಗೀತಾರಾಣಿ, ಕನಕವೇಣಿ ಹಾಗೂ ಹಾಸ್ಯ ಕಲಾವಿದ ಓಬಳೇಶ್ ಚಿತ್ರದುರ್ಗ ಅಭಿನಯಿಸಲಿದ್ದಾರೆ. ವಿವರಗಳಿಗಾಗಿ ಮೊ: 8105648267, 9916722051 ಸಂಪರ್ಕಿಸಬಹುದು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್

ಸೆಪ್ಟೆಂಬರ್‌ನಲ್ಲಿ ನಿರೀಕ್ಷೆ ಮೀರಿ ಹೆಚ್ಚಿದ ಭಾರತದ ಸಗಟು ಹಣದುಬ್ಬರ: ಶೇ.11.4ಕ್ಕೆ ಏರಿಕೆ

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

ಟೀಂ ಇಂಡಿಯಾ ಸೆಲೆಕ್ಷನ್ ಕಮಿಟಿ ಅಧ್ಯಕ್ಷರ ಆಯ್ಕೆ: ಮೇಜರ್ ಟ್ವಿಸ್ಟ್, ರೇಸ್ ನಿಂದ ಪಾರ್ಥಿವ್‌ ಪಟೇಲ್ ಔಟ್? 24 ಟೆಸ್ಟ್‌ ಅನುಭವದ ಮಾಜಿ ಕ್ರಿಕೆಟಿಗನ ಹೆಸರು ಮುಂಚೂಣಿಗೆ!