ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಮಾಜಿ ಸೈನಿಕ ಮಕ್ಕಳಿಗೆ ನಗದು ಪ್ರಶಸ್ತಿ: ಅರ್ಜಿ ಆಹ್ವಾನ

Rashmi Kasaragodu
Updated On : 22 Jun 2014, 11:43 am

ಶಿವಮೊಗ್ಗ: 2013-14ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು 2ನೇ ವರ್ಷದ ಪಿಯುಸಿ ಸಾರ್ವತ್ರಿಕ ಪರೀಕ್ಷೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ತಿಮ್ಮಯ್ಯ ನಗದು ಪ್ರಶಸ್ತಿ ಪಡೆಯಲು ತ್ರಿಪ್ರತಿಯಲ್ಲಿ ಅರ್ಜಿ ಆಹ್ವಾನಿಸಿದೆ.
    ಅರ್ಜಿಯ ಮಾದರಿಯು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 20ರೊಳಗಾಗಿ ಸಲ್ಲಿಸುವಂತೆ ಉಪನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.08182-220925ನ್ನು ಸಂಪರ್ಕಿಸಬಹುದು ಎಂದವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement