ಶಿವಮೊಗ್ಗ: ಬಾಲ ನ್ಯಾಯ ಅಧಿನಿಯಮ-2000 ಪ್ರಕಾರ ಪಾಲನೆ ಮತ್ತು ರಕ್ಷಣೆ ಅವಶ್ಯಕತೆ ಇರುವ ಮಕ್ಕಳಿಗಾಗಿ ಪ್ರಾರಂಭಿಸಿರುವ ಸ್ವಯಂಸೇವಾ ಸಂಘಟನೆಗಳು ನಡೆಸುತ್ತಿರುವ ಎಲ್ಲಾ ಸಂಸ್ಥೆಗಳನ್ನು ಬಾಲ ನ್ಯಾಯ ಕಾಯ್ದೆಯಡಿ ನೋಂದಾಯಿಸುವ ಸಲುವಾಗಿ ಅರ್ಹ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಸ್ವಯಂಸೇವಾ ಸಂಸ್ಥೆಗಳ ಮುಖ್ಯಸ್ಥರು ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವೀಕ್ಷಣಾಲಯ ಕಟ್ಟಡ, ಆಲ್ಕೊಳ, ಶಿವಮೊಗ್ಗ. ದೂ 08182 295114.