ಇಂದು ನಾಮಪತ್ರ
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದು, ಈ ಸಂದರ್ಭ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್, ಮಾಜಿ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವು ಮುಖಂಡರು ಭಾಗವಹಿಸುವರು. ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.