ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಇಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ

Rashmi Kasaragodu
Updated On : 3 Apr 2013, 1:03 am

ಕುಣಿಗಲ್: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರದ ವಿದ್ಯಾರ್ಥಿಗಳಿಂದ ಇದೇ 3ರ ಬುಧವಾರದಂದು, ಪಟ್ಟಣದ ದಿವ್ಯ ಕನ್ವೆನ್ಷನ್ ಹಾಲ್ನಲ್ಲಿ, ಜಿಲ್ಲೆಯಲ್ಲೆ ಮೊದಲ ಬಾರಿಗೆ, ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಹಕಾರದೊಂದಿಗೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳ ವತಿಯಿಂದ, ರಾಷ್ಟ್ರಮಟ್ಟದ ವಿಚಾರ ಸಂಕೀರಣವನ್ನು ಹಮ್ಮಿಕೊಳ್ಳಲಾಗಿದೆ. ದೇಶದ ವಿವಿಧ ವಿಶ್ವವಿದ್ಯಾನಿಲಯಗಳಿಂದ, ವಿವಿಧ ನುರಿತ ಉಪನ್ಯಾಸಕರು ಸಂಕೀರಣದಲ್ಲಿ ಪಾಲ್ಗೊಂಡು ವಿಷಯ ಮಂಡನೆ ಮಾಡಲಿದ್ದಾರೆಂದು ಉಪನ್ಯಾಸಕ ಕೆ.ವಿ. ರಮೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement