ಕಾಂಗ್ರೆಸ್ನಿಂದ ನಾಮಪತ್ರ ಸಲ್ಲಿಕೆ
ತಿಪಟೂರು: ಕಾಂಗ್ರೆಸ್ ಮುಖಂಡ ಕೆ. ಷಡಕ್ಷರಿ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಸೋಮವಾರ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಪರಮೇಶ್, ಮುಖಂಡರಾದ ಸಂಗಮೇಶ್, ವಕೀಲ ಚನ್ನೇಗೌಡರು, ಮಂಜು ಮತ್ತಿತರರಿದ್ದರು.