ಜಿ. ಪರಮೇಶ್ವರ್ ನಾಮಪತ್ರ ಸಲ್ಲಿಕೆ
ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಸೋಮವಾರ ಕೊರಟಗೆರೆಯಲ್ಲಿ ನಾಮಪತ್ರ ಸಲ್ಲಿಸಿದರು. ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಪರಮೇಶ್ವರ್ ಅವರು ಕೊರಟಗೆರೆ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.