ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ತುಮಕೂರು: ಕೆಜೆಪಿಗೆ ನೇಮಕ

Vishwanath S
Updated On : 21 Apr 2013, 11:56 am

ತುಮಕೂರು: ಕರ್ನಾಟಕ ಜನತಾ ಪಕ್ಷದ ರಾಜ್ಯ ಕಾನೂನು ಘಟಕದ ಉಪಾಧ್ಯಕ್ಷರಾಗಿ ತುಮಕೂರಿನ ವಕೀಲ ಡಿ.ಎ. ಜಗದೀಶ್, ತುಮಕೂರು ನಗರ ಎಸ್ಸಿ ಘಟಕದ ಕಾರ್ಯಕಾರಿಣಿ ಸದಸ್ಯರಾಗಿ ರಂಗಸ್ವಾಮಯ್ಯ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜಿ.ಎನ್. ಮಂಜುನಾಥ್ ಹಾಗೂ ಜಿಲ್ಲಾ ವಕೀಲರ ಘಟಕದ ಅಧ್ಯಕ್ಷರಾಗಿ ಭೋಜಕುಮಾರ್, ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷರಾಗಿ ಯಜಮಾನ್ ಸೀನಪ್ಪ ನೇಮಕಗೊಂಡಿದ್ದಾರೆ.
ಬಿಜೆಪಿಗೆ ಆಯ್ಕೆ: ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷರಾಗಿ ದಿನೇಶ್ ಅವರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್. ಶಿವಪ್ರಸಾದ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement