ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ನಾಳೆ ಪಾವಗಡಕ್ಕೆ ಮಾಜಿ ಪ್ರಧಾನಿ ದೇವೇಗೌಡ

Vishwanath S
Updated On : 29 Apr 2013, 12:31 pm

ಪಾವಗಡ: ಏ.30ರಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪಾವಗಡಕ್ಕೆ ಆಗಮಿಸಲಿದ್ದಾರೆ ಎಂದು ತಾ.ಹಿರಿಯ ಮುಖಂಡ ಡಾ.ಜಿ.ವೆಂಕಟರಾಮಯ್ಯ ತಿಳಿಸಿದ್ದಾರೆ. ಅವರು ಸುದ್ಧಿಗಾರರೊಂದಿಗೆ ಮಾತನಾಡಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡರು ಸೇರಿದಂತೆ ಅವರೊಂದಿಗೆ ರಾಜ್ಯ, ಜಿಲ್ಲೆಯ ಅನೇಕ ಮುಖಂಡರು ಆಗಮಿಸುತ್ತಿದ್ದು, ನೂರಾರು ತಮ್ಮ ಬೆಂಬಲಿಗ ಕಾರ್ಯಕರ್ತರೊಂದಿಗೆ ಅವರನ್ನು ಬರಮಾಡಿಕೊಂಡು ಸ್ವಾಗತಿಸಲಾಗುವುದೆಂದು ತಿಳಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement